Breaking News

ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕರಡಿ ಪ್ರತ್ಯಕ್ಷ, ಸಿಬ್ಬಂದಿಗಳಲ್ಲಿ ಆತಂಕ ಸೃಷ್ಟಿ.!

ಬೆಂಗಳೂರಿನ ಪರಪ್ಪನ ಅಗ್ರಹಾರದ ಆವರಣದಲ್ಲಿ ಕಾಂಪೌಂಡ್ ಬಳಿ ಕರಡಿ ಪ್ರತ್ಯಕ್ಷವಾಗಿದ್ದು, ಸಿಬ್ಬಂದಿಗಳ ಮೊಬೈಲ್ ನಲ್ಲಿ ಕರಡಿ ಓಡಾಟದ ದೃಶ್ಯ ಸೆರೆಯಾಗಿದೆ. ನಟ ದರ್ಶನ್ ಇರುವ ಸೆಲ್ ನ ಕಾಂಪೌಂಡ್ ಬಳಿ ಕರಡಿ ಕಾಣಿಸಿಕೊಂಡಿದೆ ಎನ್ನಲಾಗಿದೆ.ಕರಡಿ ಕಾಣಿಸಿಕೊಂಡ ಹಿನ್ನೆಲೆ ಎಚ್ಚರಿಕೆಯಿಂದ ಇರುವಂತೆ ಜೈಲಿನ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *