Breaking News

ಕುಖ್ಯಾತ ಗ್ಯಾಂಗ್‌ಸ್ಟರ್‌ ಅರುಣ್‌ ಗೌಳಿ ಜೈಲಿನಿಂದ ಹೊರಗೆ.

2007ರಲ್ಲಿ ಜೈಲಿಗೆ ಹೋಗಿದ್ದ ಅರುಣ್‌ ಗೌಳಿ
2007 ರ ಕೊಲೆ ಪ್ರಕರಣವೊಂದರಲ್ಲಿ ಅರುಣ್‌ ಗೌಳಿ ಜೈಲಿಗೆ ಹೋಗಿದ್ದರು.ಸುಮಾರು 17ಕ್ಕೂ ಹೆಚ್ಚು ವರ್ಷಗಳ ಕಾಲ ಗೌಳಿ ಜೈಲಿನಲ್ಲಿ ಶಿಕ್ಷೆ ಅನುಭವಿಸಿದ್ದು, ಇದೀಗ ಹೊರಗೆ ಬಂದಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮುಂಬೈ ಶಿವಸೇನಾ ಕಾರ್ಪೊರೇಟರ್ ಕಮಲಾಕರ್ ಜಮ್ಸಂದೇಕರ್ ​​ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 76 ವರ್ಷದ ಗೌಳಿಗೆ ಇದೀಗ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ನ್ಯಾಯಮೂರ್ತಿಗಳಾದ ಎಂಎಂ ಸುಂದ್ರೇಶ್ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರ ಪೀಠ ಈ ತೀರ್ಪು ನೀಡಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *