Breaking News

ಉಡುಪಿ | ಅತ್ಯಾಚಾರ ಸಂತ್ರಸ್ತೆಯ ಶಿಶು ಮಾರಾಟ: ವೈದ್ಯ ಸೇರಿ ಮೂವರ ಬಂಧನ.

ಅತ್ಯಾಚಾರ ಸಂತ್ರಸ್ತೆ ಶಿಶು ಮಾರಾಟ ಮಾಡಿದ್ದ ಪ್ರಕರಣ ಸಂಬಂಧಿಸಿ ವೈದ್ಯ ಸೋಮೇಶ್‌ ಸೊಲೊಮನ್ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.ವಿಚಾರಿಸಿದಾಗ, ಮಂಗಳೂರಿನ ನೀಡಿ ಶಿಶು ಖರೀದಿಸಿದ್ದಾಗಿ ತಿಳಿಸಿದ್ದಾರೆ.ಈ ಸಂಬಂಧ ಶಿರ್ವ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ಪ್ರಭಾವತಿಯವರ ಮನೆಗೆ ಭೇಟಿ ನೀಡಿ ವಿಚಾರಿಸಿದಾಗ, ಮಂಗಳೂರಿನ ಕೊಲಾಸೊ ಆಸ್ಪತ್ರೆಯ ವೈದ್ಯರಿಗೆ ₹4.5 ಲಕ್ಷ ಹಣ ನೀಡಿ ಶಿಶು ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ ಎಂದು ದೂರಿನಲ್ಲಿ ಹೇಳಲಾಗಿದೆ.ಮಗು ಅತ್ಯಾಚಾರ ಸಂತ್ರಸ್ತೆಯದ್ದು ಎಂದು ಗೊತ್ತಾಗಿದ್ದು, ಆರೋಪಿ ನವನೀತ್‌ ನಾರಾಯಣ ಎಂಬಾತನನ್ನು ಬಂಧಿಸಲಾಗಿದೆ’ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್‌ ತಿಳಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *