ಹಿಂದಿಯ ಕಿರುತೆರೆ ನಟ ಆಶಿಶ್ ಕಪೂರ್ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ದೆಹಲಿಯಲ್ಲಿ ನಡೆದ ಪಾರ್ಟಿಯೊಂದರಲ್ಲಿ ಮಹಿಳೆಯೊಬ್ಬರ ಟಿವಿ ನಟ ಆಶಿಶ್ ಕಪೂರ್ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಅರೆಸ್ಟ್ ಮಾಡಲಾಗಿದೆ.ಆಶಿಶ್ ಕಪೂರ್ ಲೈಂಗಿಕ ದೌರ್ಜನ್ಯ ಕೇಸ್ ಕಿರುತೆರೆ ಹಾಗೂ ಸಿನಿಮಾ ಮಂದಿಗೆ ಶಾಕ್ ಕೊಟ್ಟಿದೆ. ಇತ್ತೀಚೆಗೆ ಕಲಾವಿದರು ಅಪರಾಧ ಪ್ರಕರಣದಲ್ಲಿ ಹೆಚ್ಚಾಗಿ ಭಾಗಿಯಾಗುತ್ತಿರುವುದರಿಂದ ಜನರು ಅವರ ಮೇಲಿಟ್ಟಿ ಒಳ್ಳೆಯ ಅಭಿಪ್ರಾಯವನ್ನು ಕಳೆದುಕೊಳ್ಳುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

