Breaking News

ಭವಿಷ್ಯ ಹೇಳುವ ನೆಪದಲ್ಲಿ ವ್ಯಕ್ತಿಯೊಬ್ಬರ ಚಿನ್ನದ ಉಂಗುರ ಲಪಟಾಯಿಸಿ ಪರಾರಿ!!

ಭವಿಷ್ಯ ಹೇಳುವ ನೆಪದಲ್ಲಿ ವ್ಯಕ್ತಿಯೊಬ್ಬರ ಚಿನ್ನದ ಉಂಗುರ ಲಪಟಾಯಿಸಿ ಪರಾರಿಯಾಗಿದ್ದ ಐವರು ನಕಲಿ ಬಾಬಾಗಳನ್ನು ಚಿತ್ರದುರ್ಗದ ಪೊಲೀಸರು ಬಂಧಿಸಿದ್ದಾರೆ. ಈ ಐವರೂ ದುಷ್ಕರ್ಮಿಗಳು ಮಧ್ಯಪ್ರದೇಶ ಮೂಲದವರೆಂದು ತಿಳಿದುಬಂದಿದ್ದು, ಸಾಧುಗಳ ವೇಷ ಧರಿಸಿ ಇದೇ ರೀತಿ ಕೃತ್ಯವನ್ನೆಸಗುತ್ತಿದ್ದರೆಂದು ತಿಳಿದು ಬಂದಿದೆ.ಕಮಲನಾಥ್‌ ,ಸಂತೋಷ ನಾಥ್‌, ಚೈನ್‌ ನಾಥ್‌ ಚೌಹಾಣ್‌, ಶ್ರವಣ್‌ ಜೋಗಿ ಮತ್ತು ಟೋನಿಯಾ ಬಂಧಿತ ಆರೋಪಿಗಳು.ಸಾಧುಗಳಂತೆ ವೇಷ ಧರಿಸಿ ವಂಚಿಸುತ್ತಿದ್ದು, ಟೋನಿಯಾ ಇವರ ಕಾರು ಚಾಲಕನಾಗಿದ್ದ ಎಂದು ತಿಳಿದುಬಂದಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *