Breaking News

ಜಕ್ಕೂರು ಏರೋಡ್ರೋಮ್ ಸ್ಥಳ ಬಳಕೆಗೆ ಚಿಂತನೆ: ಮುಖ್ಯಮಂತ್ರಿ ಸಿದ್ದರಾಮಯ್ಯ.

ಜಕ್ಕೂರು ಏರೋಡ್ರೋಮ್ ರನ್ ವೇ ವಿಸ್ತರಿಸಲು ಮತ್ತು ಈ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಲು ಏನೇನು ಮಾಡಬಹುದೆಂಬ ಬಗ್ಗೆ ಚಿಂತನೆ ನಡೆಸಲಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಮತ್ತು ಏರೋಡ್ರೋಮ್ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಬುಧವಾರ ಅವರು ಚರ್ಚೆ ನಡೆಸಿದರು.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *