Breaking News

ಚಿತ್ರದುರ್ಗ ಶಾಸಕನ ವಿರುದ್ಧ ಇ.ಡಿ. ಬಾಂಬ್‌: ಆನ್‌ಲೈನ್‌ ಬೆಟ್ಟಿಂಗಿಂದ ವೀರೇಂದ್ರ ಪಪ್ಪಿಗೆ ₹2000 ಕೋಟಿ!

ಅಕ್ರಮವಾಗಿ ಆನ್‌ಲೈನ್‌ ಬೆಟ್ಟಿಂಗ್‌ ಆಯಪ್‌ಗಳನ್ನು ನಡೆಸುತ್ತಿದ್ದ ಆರೋಪ ಸಂಬಂಧ ಜಾರಿ ನಿರ್ದೇಶನಾಲಯ(ಇ.ಡಿ.)ದಿಂದ ಬಂಧನಕ್ಕೆ ಒಳಗಾಗಿರುವ ಚಿತ್ರದುರ್ಗ ಕಾಂಗ್ರೆಸ್‌ ಶಾಸಕ ಕೆ.ಸಿ. ವೀರೇಂದ್ರ ಅಲಿಯಾಸ್ ಪಪ್ಪಿ ವಿರುದ್ಧ ಇ.ಡಿ.ಸ್ಫೋಟಕ ಆರೋಪ ಮಾಡಿದೆ. ಆನ್‌ಲೈನ್‌ ಬೆಟ್ಟಿಂಗ್‌ ಆಯಪ್‌ಗಳನ್ನು ಬಳಸಿಕೊಂಡು ಅತ್ಯಂತ ಕಡಿಮೆ ಸಮಯದಲ್ಲೇ ಪಪ್ಪಿ ಬರೋಬ್ಬರಿ 2000 ಕೋಟಿ ರು. ಹಣವನ್ನು ಗಳಿಸಿದ್ದರು ಎಂದು ಬುಧವಾರ ಹೇಳಿಕೆ ಬಿಡುಗಡೆ ಮಾಡಿದೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *