Breaking News

ಹುಬ್ಬಳ್ಳಿ | ಸೆ.22ರಿಂದ ಅ.7ರವರೆಗೆ ಗಣತಿ: ಮನೆಗಳ ಜಿಯೋ ಟ್ಯಾಗಿಂಗ್‌ ಶುರು.

ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025ರ ಭಾಗವಾಗಿ ವಿದ್ಯುತ್‌ ಮೀಟರ್‌ (ಆರ್‌.ಆರ್‌.ಸಂಖ್ಯೆ) ಮೂಲಕ ಮನೆಗಳ ಗುರುತು ಕಾರ್ಯ ಜಿಲ್ಲೆಯಲ್ಲಿ ಆರಂಭಗೊಂಡಿದೆ. ಜಿಲ್ಲೆಯಲ್ಲಿ ಸುಮಾರು 5,30,950 ಮನೆಗಳಿಗೆ ವಿದ್ಯುತ್‌ ಸಂಪರ್ಕವಿದೆ.ಎಲ್ಲಾ ಮನೆಗಳಿಗೆ ಜಿಯೋ ಟ್ಯಾಗಿಂಗ್‌ ಪ್ರಕ್ರಿಯೆ ಆರಂಭಗೊಂಡಿದ್ದು, ವಾರದೊಳಗೆ ಪೂರ್ಣಗೊಳ್ಳಲಿದೆ. ನಂತರ ಗಣತಿ ಕಾರ್ಯ ನಡೆಯಲಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *