Breaking News

ಪುತ್ತೂರು| ಬಿಜೆಪಿ ಮುಖಂಡನ ಪುತ್ರನಿಂದ ಅತ್ಯಾಚಾರ, ವಂಚನೆ ಪ್ರಕರಣ: ಆರೋಪಿ ಶ್ರೀಕೃಷ್ಣರಾವ್ ಜೈಲಿನಿಂದ ಬಿಡುಗಡೆ.

ಮದುವೆಯಾಗುವುದಾಗಿ ನಂಬಿಸಿ, ಅಕ್ರಮ ದೈಹಿಕ ಸಂಬಂಧ ಬೆಳೆಸಿ ಸಹಪಾಠಿ ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿ ಮಾಡಿ ಮದುವೆಯಾಗಲು ನಿರಾಕರಿಸಿ ವಂಚಿಸಿರುವ ಆರೋಪದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್ ಪುತ್ರ ಶ್ರೀಕೃಷ್ಣ ಜೆ.ರಾವ್ ಇದೀಗ ಜೈಲಿನಿಂದ ಬಿಡುಗಡೆಗೊಂಡಿದ್ದಾನೆ.ಆರೋಪಿ ಪರ ಹೈಕೋರ್ಟ್‌ನಲ್ಲಿ ಖ್ಯಾತ ನ್ಯಾಯವಾದಿ ಪಿ.ಪಿ.ಹೆಗ್ಡೆ ವಾದಿಸಿದ್ದರು. ಪುತ್ತೂರು ನ್ಯಾಯಾಲಯದಲ್ಲಿ ಸುರೇಶ್ ರೈ ಪಡ್ಡಂಬೈಲು, ರಾಘವ ಪಿ ಮತ್ತು ದೀಪಕ್ ರೈ ವಾದಿಸಿದ್ದರು.

Share News

About BigTv News

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *