ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಲಕಿ-ಮುರಗೋಡ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ಮುರಗೋಡ ಗ್ರಾಮದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಅಪರಿಚಿತ ವಾಹನವೊಂದು ಬೈಕ್ ಸವಾರರ ತಲೆಯ ಮೇಲೆ ಹಾಯ್ದ ಪರಿಣಾಮ ಈ ದುರಂತ ಸಂಭವಿಸಿದೆ.ಮೃತ ಯುವಕರನ್ನು ಸವದತ್ತಿ ತಾಲೂಕಿನ ಹುಲಿಕೇರಿ ತಾಂಡಾದ ನಿವಾಸಿಗಳಾದ ವಿಶಾಲ ಲಮಾಣಿ (20) ಮತ್ತು ಅಪ್ಪು ಲಮಾಣಿ (23) ಎಂದು ಗುರುತಿಸಲಾಗಿದೆ. ರಸ್ತೆಯ ಮೇಲೆ ರಕ್ತಸಿಕ್ತ ಸ್ಥಿತಿಯಲ್ಲಿ ಬಿದ್ದ ಯುವಕ ಮೃತದೇಹ ಕಂಡು ಆಘಾತಗೊಂಡ ಕುಟುಂಬಸ್ಥರು
bigtvnews | Hubli Dharwad News | Kannada News | Karnataka News Hubli News | News In Hubli | Local news

