Breaking News

5.2 ಕೇಜಿ ತೂಕದ ಮಗುಗೆಜನ್ಮ ನೀಡಿದ ಮಹಾತಾಯಿ!

ಮಧ್ಯಪ್ರದೇಶದ ಜಬಲ್ಪುರದಲ್ಲಿ ಶುಭಾಂಗಿ ಎನ್ನುವವರು .2 ಕೇಜಿ ತೂಕದ ಗಂಡು ಮಗುವಿಗೆ ಜನ್ಮ ನೀಡಿದ ಅಪರೂಪದ ಘಟನೆ ನಡೆದಿದೆ. ಸಾಮಾನ್ಯವಾಗಿ ನವಜಾತ ಗಂಡು ಶಿಶು 2.8 – 3.2 ಕೇಜಿ ಮತ್ತು, ಹೆಣ್ಣು ಮಗು 2.7- 3.1 ಕೇಜಿ ತೂಕವಿರುತ್ತದೆ, ಆದರೆ ಈ ಮಗು ಹುಟ್ಟುವಾಗಲೇ 5.2 ಕೇಜಿ ತೂಕಹೊಂದಿದ್ದು ವೈದ್ಯರು ಆಶ್ವರ್ಯಚಕಿತರಾದರು.ಸದ್ಯ ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *