Breaking News

ಜನ ಸಾಮಾನ್ಯರಿಗೆ ಗುಡ್ ನ್ಯೂಸ್ : ಹಾಲಿನ ಬೆಲೆ ಇಳಿಕೆ.

ಕೇಂದ್ರ ಸರ್ಕಾರವು ಹಲವಾರು ವಸ್ತುಗಳ ಮೇಲಿನ ಜಿಎಸ್‌ಟಿಯನ್ನ ಕಡಿಮೆ ಮಾಡಲು ನಿರ್ಧರಿಸಿದೆ. ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಅಲ್ಟ್ರಾ ಹೈ ಟೆಂಪರೇಚರ್ ಮಿಲ್ಕ್’ನ್ನ ಜಿಎಸ್‌ಟಿ ಮುಕ್ತಗೊಳಿಸಲಾಯಿತು. ಇದರರ್ಥ ದೇಶದಲ್ಲಿ ಮದರ್ ಡೈರಿ ಮತ್ತು ಅಮುಲ್ ಮಿಲ್ಕ್ ಎರಡನ್ನೂ ಜಿಎಸ್‌ಟಿ ವ್ಯಾಪ್ತಿಯಿಂದ ವಿನಾಯಿತಿ ನೀಡಲಾಗುವುದು. ಬೆಲೆಯಲ್ಲಿ 2 ರಿಂದ 4 ರೂಪಾಯಿಗಳಷ್ಟು ಕಡಿತವಾಗಬಹುದು ಎಂದು ತಜ್ಞರು ನಂಬಿದ್ದಾರೆ. ಇದರಿಂದಾಗಿ, ಮಧ್ಯಮ ವರ್ಗದವರಿಗೆ ದೊಡ್ಡ ಪರಿಹಾರ ಸಿಗುತ್ತದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *