Breaking News

ಟ್ರಾಫಿಕ್ ಜಾಮ್​ನಿಂದ ಪಾರಾಗಲು ತಲೆ ಮೇಲೆ ಸ್ಕೂಟರ್ ಹೊತ್ತು ನಡೆದ ಯುವಕ!

ಎರಡು ಗಂಟೆಗಳ ಕಾಲ ಸುರಿದ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ತುಂಬಿ ವಾಹನ ಸಂಚರಿಸುವುದು ಕಷ್ಟವಾಗಿತ್ತು. ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. 7 ಕಿಲೋಮೀಟರ್‌ಗೂ ಹೆಚ್ಚು ದೂರ ಟ್ರಾಫಿಕ್ ಉಂಟಾಗಿತ್ತು.ಟ್ರಾಫಿಕ್ ಜಾಮ್ ಅನ್ನು ತಪ್ಪಿಸುವ ಪ್ರಯತ್ನದಲ್ಲಿ ಒಬ್ಬ ವ್ಯಕ್ತಿ ಇನ್ನೊಬ್ಬನ ಸಹಾಯದಿಂದ, ಸ್ಕೂಟರ್ ಅನ್ನು ತಲೆಯ ಮೇಲೆ ಎತ್ತಿ ಕಾರು, ಬೈಕ್​ಗಳ ನಡುವೆ ಜಾಗ ಮಾಡಿಕೊಂಡು ಮುಂದೆ ಹೋಗಿದ್ದಾನೆ. 12 ಸೆಕೆಂಡುಗಳ ಈ ವಿಡಿಯೋ ಕ್ಲಿಪ್‌ನಲ್ಲಿ ಇಬ್ಬರೂ ಎಚ್ಚರಿಕೆಯಿಂದ ಸ್ಕೂಟರ್ ಅನ್ನು ತಲೆಯ ಮೇಲೆ ಎತ್ತಿ ವಾಹನಗಳ ನಡುವೆ ಚಲಿಸುತ್ತಿರುವುದನ್ನು ಸೆರೆಹಿಡಿಯಲಾಗಿದೆ

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *