ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು (ಸಿಎಸ್‌ಆರ್) ಶಿಕ್ಷಣ, ಆರೋಗ್ಯ ಮತ್ತು ಮೂಲಸೌಕರ್ಯ ವಲಯದ ಪ್ರಗತಿಗೆ ಹೆಚ್ಚು ಬಳಕೆ ಮಾಡಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸಲಹೆ ನೀಡಿದ್ದಾರೆ.
ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಅಡಿಯಲ್ಲಿ ಅತಿ ಹೆಚ್ಚು ಹಣ ಖರ್ಚು ಮಾಡುವ ರಾಜ್ಯಗಳಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ.ಸಿಎಸ್ ಆರ್ ನಿಧಿಯಡಿ 2023-24ರಲ್ಲಿ 2,500 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ದೇಶಾದ್ಯಂತ ಸಿಎಸ್‌ಆರ್ ಅಡಿಯಲ್ಲಿ ಒಟ್ಟು 34,000 ಕೋಟಿ ರೂ. ಉಪಯೋಗ ಮಾಡಲಾಗಿದೆ. ಇದು ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

