Breaking News

ಬಿಡದಿಯಲ್ಲಿ ದೇಶದ ಮೊದಲ ಎ.ಐ ನಗರ: ಡಿ.ಕೆ. ಶಿವಕುಮಾರ್.

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಬಿಡದಿಯಲ್ಲಿ ನಿರ್ಮಾಣವಾಗಲಿರುವ ಬಿಡದಿ ಸಮಗ್ರ ಉಪನಗರ ಯೋಜನೆ ಅಡಿ ‘ಕೆಲಸ,ವಾಸ,ಉಲ್ಲಾಸ’ ಪರಿಕಲ್ಪನೆ ಅಡಿ ದೇಶದಲ್ಲೇ ಮೊದಲ ಕೃತಕ ಬುದ್ಧಿಮತ್ತೆ (ಎ.ಐ) ನಗರವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವು ಕುಮಾರ್ ಹೇಳಿದ್ದಾರೆ.ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್‌ (ಜಿಬಿಐಟಿ) ಲಾಂಛನ ಹಾಗೂ ಮಾಹಿತಿ ಪುಸಕ್ತ ಬಿಡುಗಡೆಗೊಳಿಸಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ‘ಮೂರು ವರ್ಷದಲ್ಲಿ ಯೋಜನೆ ಪೂರ್ಣಗೊಳಿಸಲಾಗುವುದು’ ಎಂದರು.
‌

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *