11 ವರ್ಷದ ಅಪ್ರಾಪ್ತ ಬಾಲಕಿಗೆ ಹಣ್ಣು ಕೊಡುವುದಾಗಿ ತನ್ನ ಮನೆಗೆ ಕರೆದೊಯ್ದು ಆಕೆಯನ್ನು ಬೆದರಿಸಿ ನಿರಂತರವಾಗಿ ಅತ್ಯಾಚಾರ ಎಸಗಿದ್ದು, ಇದೀಗ ಏಳು ತಿಂಗಳ ಬಳಿಕ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ. ಪರಿಣಾಮ ಹುಟ್ಟಿದ ಅರ್ಧ ಗಂಟೆಯಲ್ಲೇ ಮಗು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ನವಾಬ್‌ಗಂಜ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದೂರಿನ ಮೇರೆಗೆ ಎರಡು ಮಕ್ಕಳ ತಂದೆಯಾದ ರಶೀದ್ ನನ್ನು ವಶಕ್ಕೆ ಪಡೆದು ಡ್ರಿಲ್ ಮಾಡಿದ್ದಾರೆ. ಇನ್ನು ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಆರೋಪಿಯೊಂದಿಗೆ ಹೊಂದಾಣಿಕೆಯಾಗಲು ಮಗುವಿನಿಂದ ಡಿಎನ್‌ಎ ಮಾದರಿಯನ್ನು ತೆಗೆದುಕೊಳ್ಳಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

