Breaking News

ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ಇಬ್ಬರ ಬಂಧನ.

ರಾಯಚೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದ್ದು, ಈ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.ರಾಯಚೂರಿನ ಗಂಗಾ ನಿವಾಸ ರಸ್ತೆಯಲ್ಲಿ ಈ ಹಿಂದೆ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ನಡೆಯುವ ವೇಳೆ ಇಬ್ಬರು ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ್ದರು.ಮಂಗಳವಾರ ಪೇಟೆ ನಿವಾಸಿಗಳಾದ ವಿನಯ್ ಮತ್ತು ಗಣೇಶ್ ಎಂಬುವವರಿಗೆ ಗಾಯಗಳಾಗಿದ್ದವು. ಗಾಯಾಳುಗಳನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *