ಗಣೇಶ ವಿಸರ್ಜನೆ ವೇಳೆ ಪಿಎಸ್ ಐ ಮಸ್ತ್ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ರಾಯಚೂರಿನ ಹರಿಜನವಾಡ ಬಡಾವಣೆಯಲ್ಲಿ ಸ್ಥಾಪಿಸಿದ್ದ ಬೃಹತ್ ಗಣೇಶ ಮೂರ್ತಿ ವಿಸರ್ಜಯ ಮೆರವಣಿಗೆಯಲ್ಲಿ ಬಂದೋಬಸ್ತ್ ನಲ್ಲಿದ್ದ ಪಶ್ಚಿಮ ಠಾಣೆ ಪಿಎಸ್ ಐ ಮಂಜುನಾಥ್, ಯುವಕರೊಂದಿಗೆ ಡಿಜೆಗೆ ಸಖತ್ ಡ್ಯಾನ್ಸ್ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

