Breaking News

ವಿಜಯಪುರ :ಒಳ ಮೀಸಲಾತಿ ಜಾರಿ ವಿರೋಧಿಸಿ ಅರೆಬೆತ್ತಲೆ ಪ್ರತಿಭಟನೆ.

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಒಳ ಮೀಸಲಾತಿಯನ್ನು ವಿರೋಧಿಸಿ ಬಂಜಾರಾ, ಭೋವಿ, ಕೋರಚ, ಕೋರಮ, ಭಜಂತ್ರಿ ಸಮುದಾಯದವರು ನಗರದಲ್ಲಿ ಶನಿವಾರ ಹಂದಿ, ಚಪ್ಪಲಿಯನ್ನು ತಲೆ ಮೇಲೆ ಹೊತ್ತು, ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.
ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಗಾಂಧಿ ಚೌಕ ಮಾರ್ಗವಾಗಿ ಬಸವೇಶ್ವರ ವೃತ್ತ ಅಂಬೇಡ್ಕರ್ ವೃತ್ತದ ಮೂಲಕ ಸಾಗಿ ಹೆಚ್ಚುವರಿ ಜಿಲ್ಲಾಧಿಕಾರಿಗೆ ಸೋಮಲಿಂಗ ಗೆಣ್ಣೂರಗೆ ಮನವಿ ಸಲ್ಲಿಸಿದರು.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *