Breaking News

ಪಂದ್ಯ ನಡೆಯುತ್ತಿರುವಾಗಲೇ ಕ್ರಿಕೆಟ್ ಮೈದಾನದಲ್ಲಿ ಬಾಂಬ್ ಸ್ಫೋಟ; ದಿಕ್ಕಾಪಾಲಾಗಿ ಓಡಿದ ಜನರು.

ಪಾಕಿಸ್ತಾನದಲ್ಲಿ ಕ್ರಿಕೆಟ್ ಮೈದಾನದಲ್ಲಿ ಪಂದ್ಯ ನಡೆಯುತ್ತಿರೋ ವೇಳೆಯೇ ಬಾಂಬ್ ಸ್ಫೋಟ ನಡೆದಿದೆ ಈ ಘಟನೆಯಲ್ಲಿ ಓರ್ವ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಪಾಕಿಸ್ತಾನದ ಮಿಡಿಯಾ ಏಜೆನ್ಸಿ ‘ಡಾನ್’ ವರದಿ ಪ್ರಕಾರ, ಪಖ್ತುಂಖ್ವಾ ಪ್ರಾಂತ್ಯದಲ್ಲಿ ಬಾಂಬ್ ಸ್ಪೋಟವಾಗಿದೆ.ಒಂದು ವಾರದ ಹಿಂದೆಯಷ್ಟೇ ಖೈಬರ್ ಪಖ್ತುನ್ಖ್ವಾದ ಪೊಲೀಸ್ ಠಾಣೆಯ ಮೇಲೆ ಕ್ವಾಡ್‌ಕಾಪ್ಟರ್ ಬಳಸಿ ದಾಳಿ ನಡೆಸಲಾಗಿತ್ತು. ಈ ದಾಳಿಯಲ್ಲಿ ಓರ್ವ ಪೊಲೀಸ್ ಕಾನ್ಸ್‌ಟೇಬಲ್ ಮತ್ತು ವ್ಯಕ್ತಿಯೊಬ್ಬರು ಗಾಯಗೊಂಡಿದ್ದರು. ಈ ಘಟನೆ ಮಾಸುವ ಮುನ್ನವೇ ಇದೇ ಪ್ರದೇಶದಲ್ಲಿ ಮತ್ತೊಂದು ದಾಳಿ ನಡೆದಿರೋದು ಜನತೆಯಲ್ಲಿ ಭಯ ಹುಟ್ಟಿಸಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *