Breaking News

ಯುವನಿಧಿ ಫಲಾನುಭವಿಗಳಿಗೆ ಅಲ್ಪಾವಧಿ ಉಚಿತ ಕೌಶಲ್ಯ ತರಬೇತಿ.

ಕದ್ರಿಹಿಲ್ಸ್‍ ನಲ್ಲಿರುವ ಮಹಿಳಾ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ)ಯಲ್ಲಿ ಡಿಪ್ಲೋಮಾ/ಪದವಿ ಪೂರೈಸಿರುವ ಯುವನಿಧಿ ಫಲಾನುಭವಿಗಳಿಗೆ ಉಚಿತ ಕೌಶಲ್ಯ ತರಬೇತಿ ನೀಡಿ ಉದ್ಯೋಗಸ್ಥರನ್ನಾಗಿಸುವ ಉದ್ದೇಶದಿಂದ ಅರ್ಹ ಅಭ್ಯರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:0824-2211477, 8277741731 ಸಂಪರ್ಕಿಸಬಹುದು ಎಂದು ಕೆ.ಜಿ.ಟಿ.ಟಿ.ಐ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *