Breaking News

ನಾಳೆ ಇರ್ತಿನೋ ಇಲ್ವೋ’ ಎಂದು ರೀಲ್ಸ್ ಮಾಡಿದ ಸ್ವಾಮೀಜಿ ಸಾವು.

ನಾಳೆ ಇರ್ತಿನೋ ಇಲ್ವೋ, ಏನ್ ಮಾಡ್ತಿನೋ ಗೊತ್ತಿಲ್ಲ ಎಂದು ರೀಲ್ಸ್ ಮಾಡಿದ ಸ್ವಾಮೀಜಿ ಸಾವನಪ್ಪಿದ ಘಟನೆ ಕೊಪ್ಪಳ ‌ಜಿಲ್ಲೆ ಗಂಗಾವತಿ ತಾಲೂಕಿನ ಆನೆಗೊಂದಿ ಬಳಿ ನಡೆದಿದೆ. ನಿನ್ನೆ (ಭಾನುವಾರ) ರೀಲ್ಸ್ ಮಾಡಿದ್ದ ಆಂಧ್ರ ಮೂಲದ ಸ್ವಾಮೀಜಿ ಲಕ್ಷ್ಮಯ್ಯ ಸ್ನಾನ ಮಾಡಲು ಹೋದಾಗ ನೀರಿನಲ್ಲಿ ಮುಳುಗಿದ್ದಾರೆ.ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಚಿಕ್ಕಮಗಳೂರು: ಜಿಲ್ಲಾ ಆಸ್ಪತ್ರೆಯಲ್ಲಿ ಹಿಡಿತ ಸಾಧಿಸಲು ಯತ್ನಿಸಿದ್ದ ನಕಲಿ ಐಎಎಸ್‌

ಬಂಧನಲ್ಲಿರುವ ನಕಲಿ ಐಎಎಸ್ ಅಧಿಕಾರಿ ಮಿಥುನ್, ಮೂರು ತಿಂಗಳ ಹಿಂದಷ್ಟೆ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಸಿಬ್ಬಂದಿ ಮೇಲೆ ಹಿಡಿತ …

Leave a Reply

Your email address will not be published. Required fields are marked *