Breaking News

ಮದ್ದೂರಿನಲ್ಲಿ ತೀವ್ರ ಪ್ರತಿಭಟನೆ, ಪೊಲೀಸರಿಂದ ಲಾಠಿಚಾರ್ಜ್, 21 ಮಂದಿ ಬಂಧನ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ನಡೆದ ಘರ್ಷಣೆ ಇಂದು ತೀವ್ರವಾಗಿದೆ. ಇಂದು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ಮಾಡಲು ಮುಂದಾಗಿದ್ದು, ಪರಿಸ್ಥಿತಿ ಹದಗೆಟ್ಟಿದೆ. ಈ ಹಿನ್ನಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ತುರ್ತು ಚರ್ಚೆ ನಡೆಸಿದ್ದು, ಪೊಲೀಸರಿಗೆ ಅಗತ್ಯ ಸೂಚನೆ ನೀಡಿದ್ದಾರೆ

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *