Breaking News

ಪ್ರೀತಿ ವಿಚಾರಕ್ಕೆ ಬುದ್ಧಿ ಹೇಳಿದ್ದಕ್ಕೆ ವ್ಯಕ್ತಿಯ ಕಣ್ಣಿಗೆ ಖಾರದಪುಡಿ ಎರಚಿ ಚಾಕು ಇರಿದ ಯುವಕ!

ಪ್ರೀತಿ-ಮೇಮ ಎಂದು ಯುವತಿಯೊಂದಿಗೆ ಸುತ್ತಾಡುತ್ತಿದ್ದ ಯುವಕನಿಗೆ ಬುದ್ಧಿವಾದ ಹೇಳಿದ್ದಕ್ಕೆ ಕೋಪಗೊಂಡ ಯುವಕ, ವ್ಯಕ್ತಿಗೆ ಖಾರದ ಪುಡಿ ಎರಚಿ ಚಾಕು ಇರಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.ದರ್ಶನ್ ಎಂಬ ಯುವಕ ಮಡಿವಾಳಪ್ಪ ಎಂಬುವವರಿಗೆ ಕಣ್ಣಿಗೆ ಖಾರದಪುಡಿ ಎರಚಿ ಚಾಕು ಇರಿದು ಕೊಲೆಗೆ ಯತ್ನಿಸಿದ್ದಾನೆ.ಗಂಭೀರವಾಗಿ ಗಾಯಗೊಂಡಿರುವ ಮಡಿವಾಳಪ್ಪ ಅವರನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ RFO ಲೋಕಾಯುಕ್ತ ಬಲೆಗೆ

ತುಮಕೂರು: ಗುಬ್ಬಿ ವಲಯ ಅರಣ್ಯಾಧಿಕಾರಿ (RFO) ಕೆ.ಎಸ್. ಸತೀಶ್ ಚಂದ್ರ ಅವರು ₹2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ …

Leave a Reply

Your email address will not be published. Required fields are marked *