Breaking News

ತವರು ಮನೆಯಿಂದ ವಾಪಸ್ ಬರಲಿಲ್ಲ ಎಂದು ಪತ್ನಿಗೆ ಚಾಕುವಿನಿಂದ ಇರಿದ ಪತಿ.

ವ್ಯಕ್ತಿಯೊಬ್ಬ ತನ್ನ ಹೆಂಡತಿಗೆ ಚಾಕುವಿನಿಂದ ಇರಿದ ಘಟನೆ ಭಾನುವಾರ ನಡೆದಿದೆ. ಹೇಮಾವತಿ (26) ಇರಿತಕ್ಕೊಳಗಾಗಿ ಗಾಯಗೊಂಡ ಮಹಿಳೆ. ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂತ್ರಸ್ತೆಯ ಪತಿಯಾದ ಆರೋಪಿ ನಾಗರಾಜು ಅವರನ್ನು ವಶಕ್ಕೆ ಪಡೆದು, ವಿಚಾರಣೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *