ಪೇರೇಸಂದ್ರ ಗ್ರಾಮದ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಘಟನೆ ನಡೆದಿದೆ.ವಯನಾಡು ಮೂಲದ ಮೊಹಮ್ಮದ್ ಶಬ್ಬೀರ್ (26) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದಾನೆ. ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಗ್ರಾಮದಲ್ಲಿರುವ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಅಲೈಡ್ ಸೈನ್ಸ್ ಕೋರ್ಸ್‌ನ ಫೈನಲ್ ಇಯರ್ ಅಧ್ಯಯ ನ ಮಾಡುತ್ತಿದ್ದನು ಎನ್ನಲಾಗಿದೆ.ಇನ್ನು, ರೂಮ್‌ನ ಕಿಟಕಿಗೆ ಟವೆಲ್ ಕಟ್ಟಿ ಅದರಿಂದ ಕತ್ತು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಷಯ ತಿಳಿದ ಪೇರೇಸಂದ್ರ ಠಾಣಾ ಪೊಲೀಸರು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ರೂಮ್ ಪರಿಶೀಲನೆ ನಡೆಸಿದಾಗ ಡೆತ್‌ನೋಟ್ ಸಿಕ್ಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

