Breaking News

ಬೆಂಗಳೂರಿನಲ್ಲಿ ಕಾರು ಓಡಿಸಿ ಜೀವನ ನಡೆಸುತ್ತಿದ್ದ ರೌಡಿಶೀಟರ್‌ ಭೀಕರ ಹತ್ಯೆ !

ಸಿಲಿಕಾನ್ ಸಿಟಿಯ ಮೈಸೂರು ರಸ್ತೆಯ ಬಾಪೂಜಿನಗರದಲ್ಲಿ ಕಾರ್ ಡ್ರೈವರ್‌ ಒಬ್ಬನನ್ನು ಕಲ್ಲಿನಿಂದ ಹೊಡೆದು ಕೊ8ಲೆ ಮಾಡಲಾಗಿದೆ. ಈ ಭೀಕರ ಹತ್ಯೆ ಪ್ರಕರಣವು ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರಕರಣದಲ್ಲಿ ಸಾವನ್ನಪ್ಪಿರುವ ವ್ಯಕ್ತಿ ರೌಡಿಶೀಟರ್‌ ಕೌಶಿಕ್ (25) ಎಂದು ಗುರುತಿಸಲಾಗಿದೆ.ಹತ್ಯೆಯ ಮಾಹಿತಿ ದೊರಕುತ್ತಿದ್ದಂತೆ ಬ್ಯಾಟರಾಯನಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಪೋಸ್ಟ್‌ಮಾರ್ಟಂ ವರದಿ ಆಧಾರದ ಮೇಲೆ ಹೆಚ್ಚಿನ ಮಾಹಿತಿಗಳು ಹೊರಬರುವ ನಿರೀಕ್ಷೆಯಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *