Breaking News

ಸತೀಶ್ ಜಾರಕಿಹೊಳಿಯನ್ನ ಬೆಂಬಲಿಸಿದ ಪತಿಗೆ ಸಚಿವರ ಎದುರೇ ಪತ್ನಿಯಿಂದ ಕಪಾಳಮೋಕ್ಷ!

ಬಿಡಿಸಿಸಿ ಬ್ಯಾಂಕ್ ಚುನಾವಣಾ ಕಣ ರಂಗೇರುತ್ತಿದ್ದು, ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಎದುರೇ, ಅ‍ವರನ್ನು ಬೆಂಬಲಿಸಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಂಘದ ನಿರ್ದೇಶಕನನ್ನು ಆತನ ಪತ್ನಿಯೇ ಕೊರಳಪಟ್ಟಿ ಹಿಡಿದು ಎಳೆದಾಡಿ, ಕಪಾಳಮೋಕ್ಷ ಮಾಡಿರುವ ಘಟನೆ ಸೋಮವಾರ ನಡೆದಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *