Breaking News

ನನಗೆ ಬದುಕೋಕೆ ಆಗ್ತಿಲ್ಲ ವಿಷ ಕೊಡಿ : ಕೋರ್ಟ್ ನಲ್ಲಿ ಜಡ್ಜ್ ಗೆ ಮನವಿ ಮಾಡಿದ ನಟ ದರ್ಶನ್!

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಕುರಿತು ಇಂದು ಆದೇಶ ಹೊರ ಬರಲಿದೆ. ಆದರೆ ದರ್ಶನ್ ಕೋರ್ಟ್ ನಲ್ಲಿ ನನಗೆ ವಿಷ ಕೊಡಿ ಅಂತ ಹೇಳಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.ಹಾಸಿಗೆ ದಿಂಬು ಮನೆಯ ಊಟ ವಿಚಾರಕ್ಕೆ ಸಂಬಂಧಪಟ್ಟಂತೆ ಮನವಿ ಸಲ್ಲಿಸಿದ್ದು ಅಲ್ಲದೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡುವ ಕುರಿತು ಇವೆರಡರ ಕುರಿತು ಆದೇಶ ಹೊರಬೀಳಲಿದೆ.ಮಧ್ಯಾಹ್ನ ಆದೇಶ ನೀಡುತ್ತೇವೆ ಎಂದು ಜಡ್ಜ್ ತಿಳಿಸಿ ಹೇಳಿ ಇಂದು ಮಧ್ಯಾಹ್ನ 3:30ಕ್ಕೆ ಆದೇಶ ನೀಡುತ್ತೇವೆ ಎಂದು ಹೇಳಿದರು.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *