ಮಂಗಳವಾರ ಮಧ್ಯಾಹ್ನ ದೆಹಲಿ ಮುಖ್ಯಮಂತ್ರಿಗಳ ಸಚಿವಾಲಯಕ್ಕೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.ಆವರಣದಾದ್ಯಂತ ತಪಾಸಣೆ ಮತ್ತು ಸ್ಕ್ಯಾನ್ಗಳನ್ನು ನಡೆಸಲು ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್)ವನ್ನು ತಕ್ಷಣವೇ ನಿಯೋಜಿಸಲಾಯಿತು, ಹೆಚ್ಚುವರಿ ಭದ್ರತಾ ಕ್ರಮಗಳನ್ನು ಜಾರಿಗೆ ತರಲಾಯಿತು.
ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …