Breaking News

ದಾವಣಗೆರೆ: ಸೈಬರ್‌ ವಂಚನೆಗೆ ‘ಬಹುಕೃತ ವೇಷಂ’

ಕೆಲಸ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರನ್ನು ವಂಚಿಸುವ ಜಾಲದೊಂದಿಗೆ ಸಂಪರ್ಕ ಹೊಂದಿದ್ದೀರಿ. ಇದರಿಂದ ₹ 30 ಲಕ್ಷ ಕಮಿಷನ್‌ ಪಡೆದಿದ್ದೀರಿ. ಬ್ಯಾಂಕ್‌ ಖಾತೆಯಲ್ಲಿ ₹ 30 ಕೋಟಿ ವಹಿವಾಟು ನಡೆದಿರುವುದಕ್ಕೆ ಸಾಕ್ಷ್ಯಗಳಿವೆ. ವಂಚಕರ ಜಾಲದಲ್ಲಿ ಸಿಲುಕಿಲ್ಲ ಎಂಬುದನ್ನು ಖಚಿತಪಡಿಸಲು ₹ 26 ಲಕ್ಷ ಹಣ ವರ್ಗಾವಣೆ ಮಾಡಿ.ಅಂದಾಜು ₹ 86 ಲಕ್ಷ ಹಣವನ್ನು ಐವರು ಕಳೆದುಕೊಂಡಿದ್ದಾರೆ. 38 ವರ್ಷದ ಗೃಹಿಣಿಯಿಂದ 74 ವರ್ಷದ ನಿವೃತ್ತ ಪ್ರಾಧ್ಯಾಪಕರವರೆಗೆ ಹಲವರು ವಂಚನೆಗೆ ಒಳಗಾಗಿದ್ದಾರೆ.ಷೇರುಗಳ ಮೌಲ್ಯ ಏರಿಕೆ ಆಗದಿರುವುದನ್ನು ಗಮನಿಸಿ ವಿಚಾರಿಸಿದಾಗ ವಂಚನೆಗೆ ಒಳಗಾಗಿರುವುದು ಗೊತ್ತಾಗಿದೆ. ಈ ಸಂಬಂಧ ‘ಸೆನ್‌’ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *