ಗುಂಡಿಮಯ ರಸ್ತೆಯಲ್ಲಿ ಬೈಕ್ ನಿಂದ ಕೆಳಗೆ ಬಿದ್ದ ಮಹಿಳೆ ಮೇಲೆಯೇ ಕ್ಯಾಂಟರ್ ಲಾರಿ ಹರಿದು ಹೋಗಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.ಕೂಳೂರು ರಾಯಲ್ ಓಕೆ ಶೋರೂಂ ಮುಂಭಾಗ ಈ ಅಪಘಾತ ಸಂಭವಿಸಿದೆ. ಮಾಧವಿ ಮೃತ ಮಹಿಳೆ.ಆಯತಪ್ಪಿ ಕೆಳಗೆ ಬಿದ್ದ ಮಾಧವಿ ಮೇಲೆಯೇ ಕ್ಯಾಂಟರ್ ಲಾರಿ ಹರಿದು ಹೋಗಿದೆ.ಸ್ಥಳದಲ್ಲೇ ಮಾಧವಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ಮಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

