Breaking News

ಮೂರು ದಿನಗಳ ಕಾಲ ಮಧ್ಯಂತರ ಜಾಮೀನು ಕೋರಿ ವಿನಯ್‌ ಕುಲಕರ್ಣಿ ಅರ್ಜಿ

ಧಾರವಾಡದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್‌ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಮಧ್ಯಂತರ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.ಆಕ್ಷೇಪ ವ್ಯಕ್ತಪಡಿಸಿದ ಸಿಬಿಐ ಪರ ವಕೀಲರು, ಆರೋಪಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದರೆ, ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ಹೀಗಾಗಿ ಜಾಮೀನು ನೀಡದಂತೆ ಮನವಿ ಮಾಡಿದರು. ಬಳಿಕ ನ್ಯಾಯಾಲಯವು ಸಿಬಿಐಗೆ ನೋಟಿಸ್‌ ಜಾರಿಗೊಳಿಸಿ ಸೆ.9ಕ್ಕೆ ವಿಚಾರಣೆ ಮುಂದೂಡಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *