Breaking News

ವಾಹನ ಚಲಾಯಿಸುತ್ತಲೇ ಹಸ್ತಮೈಥುನ – ಕ್ಯಾಬ್ ಚಾಲಕನ ಕೃತ್ಯಕ್ಕೆ ಯುವತಿ ಕಂಗಾಲು!

ಕ್ಯಾಬ್ ಚಾಲನೆ ವೇಳೆ ಡ್ರೈವರ್ ಗಳು ಅಸಭ್ಯ ರೀತಿ ವರ್ತಿಸೋ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ.ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲೂ ಇಂತಹ ಕೇಸ್ ಗಳ ಸಂಖ್ಯೆ ಮಿತಿಮೀರಿದ್ದು, ಹೆಣ್ಮಕ್ಕಳಿಗೆ ವಿಪರೀತ ತೊಂದರೆ ಆಗುತ್ತಿದೆ.ಇದೀಗ ವಿದ್ಯಾರ್ಥಿನಿಯೊಬ್ಬಳನ್ನು ಕೂರಿಸಿಕೊಂಡು ಕಾರು ಚಲಾಯಿಸುತ್ತಿದ್ದಾಗ ಹಸ್ತಮೈಥುನ ಮಾಡಿಕೊಂಡ ಆರೋಪದ ಮೇಲೆ ಕ್ಯಾಬ್ ಚಾಲಕನೊಬ್ಬನನ್ನು ಬಂಧಿಸಲಾಗಿದೆ.ಕ್ಯಾಬ್ ಅನ್ನು ವಶಪಡಿಸಿಕೊಳ್ಳಲಾಗಿದ್ದು ಮೌರಿಸ್‌ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಡ್ರೈವರ್ ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *