Breaking News

ತಮ್ಮನ ಹೆಂಡತಿಗೆ 20ಕ್ಕೂ ಹೆಚ್ಚು ಬಾರಿ ಚಾಕು ಇರಿದು ಕೊಂದ ರೌಡಿಶೀಟರ್!

ಬೆಳಗಾವಿಯಲ್ಲಿ ನಿವೇಶನಕ್ಕಾಗಿ ಮಹಿಳೆಯ ಬರ್ಬರ ಕೊಲೆಯಾಗಿದ್ದು, ನಿವೇಶನಕ್ಕಾಗಿ ರೌಡಿ ಶೀಟರ್ ತನ್ನ ತಮ್ಮನ ಹೆಂಡತಿಗೆ 20ಕ್ಕೂ ಹೆಚ್ಚು ಬಾರಿ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಟಿಳಕವಾಡಿಯಲ್ಲಿ ನಡೆದಿದೆ.ಬೆಳಗಾವಿ ನಗರದ ಟಿಳಕವಾಡಿಯ ಗೀತಾ ಗವಳಿ (45) ಎನ್ನುವ ಮಹಿಳೆಯನ್ನು ಗಣೇಶ ಎನ್ನುವ ವ್ಯಕ್ತಿ 20ಕ್ಕೂ ಹೆಚ್ಚು ಬಾರಿ ಚಾಕು ಇರಿದು ಕೊಲೆ ಮಾಡಿದ್ದಾನೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *