Breaking News

ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪ್ರಿಯಕರ ಜತೆ ಸೇರಿ ಪತಿಯನ್ನೆ ಕೊಂದ ಪತ್ನಿ.

ಪ್ರಿಯಕರನೊಂದಿಗೆ ಇರುವ ಅಕ್ರಮ ಸಂಬಂಧ ಪ್ರಶ್ನಿಸಿ ಸೇಡಂ ಪೊಲೀಸ್ ಠಾಣೆಗೆ ದೂರು ನೀಡಲು ಹೊರಟಿದ್ದ ಪತಿಯನ್ನೇ ಪತ್ನಿ ಮತ್ತು ಪ್ರಿಯಕರ ಇಬ್ಬರು ಸೇರಿ ಕೊಂದ ಘಟನೆ ಪಟ್ಟಣದ ಊಡಗಿ ಕ್ರಾಸ್ ಬಳಿ ಮಂಗಳವಾರ ನಸುಕಿನ 3.30ರ ಹೊತ್ತಿಗೆ ನಡೆದಿದೆ.ಪಟ್ಟಣದ ನಿವಾಸಿ ಶೇಖ ರಿಯಾಜೊದ್ದಿನ್ (40) ಕೊಲೆಯಾದವರು.ಈ ಕುರಿತು ಕೊಲೆಯಾದ ವ್ಯಕ್ತಿ ಪತ್ನಿ ರಿಯಾನಾಬೇಗಂ ಹಾಗೂ ಮಹ್ಮದ್‌ಜಹೀರ್ ವಿರುದ್ಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *