Breaking News

ಯಲಬುರ್ಗಾ | ಗರ್ಭಿಣಿಯಾದ ಬಾಲಕಿ: ಯುವಕನ ಬಂಧನ.

ತಾಲ್ಲೂಕಿನ ಗ್ರಾಮ ವೊಂದರ ಪ್ರೌಢಶಾಲೆಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದ್ದರಿಂದ ಆಕೆ ಗರ್ಭಿಣಿಯಾಗಿದ್ದು, ಈ ಸಂಬಂಧ ಯುವಕನೊಬ್ಬನನ್ನು ಬಂಧಿಸಲಾಗಿದೆಮಗಳ ಮೇಲೆ ಅತ್ಯಾಚಾರ ನಡೆಸಿದ್ದರಿಂದ ಆಕೆ ಗರ್ಭಿಣಿಯಾಗಿದ್ದಾಳೆ ಎಂದು ಸಂತ್ರಸ್ತ ಬಾಲಕಿಯ ಪೋಷಕರು ಗೋಕಾಕ ತಾಲ್ಲೂಕಿನ ನಾಗನೂರು ಗ್ರಾಮದ ಯುವನ್‌ ತಳಗಡೆ (19) ವಿರುದ್ಧ ದೂರು ನೀಡಿದ್ದರು.ಪ್ರೀತಿ-ಪ್ರೇಮದ ಹೆಸರಿನಲ್ಲಿ ಮಕ್ಕಳು ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿರುವುದು ಬೇಸರದ ಸಂಗತಿ. ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಗಳಲ್ಲಿ ಈ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವುದು ಅಗತ್ಯವಿದ್ದು, ಸಂಬಂಧಪಟ್ಟವರಿಗೆ ಕ್ರಮಕೈಗೊಳ್ಳಲು ಸೂಚಿಸಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *