ಆರು ವರ್ಷದ ಮಗುವಿನ ತಾಯಿಯಾಗಿದ್ದ 28 ವರ್ಷದ ಮಹಿಳೆಯನ್ನು ಪ್ರೀತಿಯ ಬಲೆಗೆ ಬೀಳಿಸಿ, ಬಲವಂತವಾಗಿ ಇಸ್ಲಾಂಗೆ ಮತಾಂತರಿಸಿದ್ದಲ್ಲದೇ, ನಕಲಿ ‘ನಿಖಾಹ್ ನಾಮ’ ಸೃಷ್ಟಿಸಿ ವಿವಾಹವಾದ ಘಟನೆ ಉತ್ತರಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ರಾಜಾ ಮಿಯಾನ್ ಅಲಿಯಾಸ್ ಎಹ್ಸಾನ್ ಸೇರಿದಂತೆ ಮೂವರನ್ನು ನೋಯ್ಡಾ ಪೊಲೀಸರು ಬುಧವಾರ ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

