ಮಂಗಳವಾರ ನಡೆದ ಚುನಾವಣೆಯಲ್ಲಿ NDAಯ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ಭಾರತದ ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.ರಾಧಾಕೃಷ್ಣನ್ ಅವರು ವಿರೋಧ ಪಕ್ಷದ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ವಿರುದ್ಧ ಭಾರೀ ಪೈಪೋಟಿಯಿತ್ತು.ಸಿಪಿ ರಾಧಾಕೃಷ್ಣನ್ ಮಂಗಳವಾರ 152 ಮತಗಳಿಂದ ಗೆದ್ದು, ಭಾರತದ ಉಪರಾಷ್ಟ್ರಪತಿಯಾಗಲು 377 ಮತಗಳ ಅಗತ್ಯದ ಅಂತರವನ್ನು ದಾಟಿದರು.ರಾಧಕೃಷ್ಣನ್ ಅವರು 452 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದಿದ್ದಾರೆ ಎಂದು ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಮಂಗಳವಾರ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

