Breaking News

ನಾನು ಮದ್ದೂರಿಗೆ ಬರೋ ಮುಸಲ್ಮಾನ ಗೂಂಡಾಗಳ ಹೆಡೆಮುರಿ ಕಟ್ಟದೇ ಇದ್ದರೆ?:ಯತ್ನಾಳ್‌ ಸವಾಲ್‌

ಮದ್ದೂರಿನಲ್ಲಿ ನಡೆದ ಗಣೇಶ ವಿಸರ್ಜನೆ ಮೆರವಣಿಗೆಯ ಸಮಯದಲ್ಲಿ ಗಲಭೆ ನಡೆದಿದ್ದು, ಅದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಗಲಭೆಗೆ ಕಾರಣರಾದವರನ್ನು ಬಂಧಿಸುವಂತೆ ಹಿಂದೂ ಸಂಘಟನೆಗಳು ಒತ್ತಾಯಿಸುತ್ತಿದ್ದು, ಈ ವಿಷಯದಲ್ಲಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.ಘಟನೆಯ ಕುರಿತು ಪ್ರತಾಪ್ ಸಿಂಹ ಅವರು ಮಾತನಾಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿರುವ ಯತ್ನಾಳ್, ಹಿಂದೂ ಯುವಕರನ್ನು ಬಂಧಿಸಿದ್ದರೆ ಅವರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *