Breaking News

ಪಾಕಿಸ್ತಾನ ಐಎಸ್‌ಐಗೆ ಸಿಮ್ ಕಾರ್ಡ್ ಪೂರೈಕೆ, ನೇಪಾಳಿ ಪ್ರಜೆ ದೆಹಲಿಯಲ್ಲಿ ಅರೆಸ್ಟ್, ನೇಪಾಳ ದಂಗೆಗೆ ಈತನೂ ಕಾರಣ!

ಭಾರತೀಯ ಸಿಮ್‌ಗಳ ದುರ್ಬಳಕೆ ಪ್ರಕರಣದಲ್ಲಿ ನೇಪಾಳ ಮೂಲದ ವ್ಯಕ್ತಿಯ ಬಂಧನ. ಐಎಸ್‌ಐ ಸೂಚನೆಯಂತೆ ಸೇನಾ ಮಾಹಿತಿ ಸಂಗ್ರಹ, ಸಿಮ್ ಕಾರ್ಡ್ ಪೂರೈಕೆ.ಪ್ರಕರಣದಲ್ಲಿ ಪಾಕಿಸ್ತಾನದ ಐಎಸ್‌ಐ ಸೂಚನೆಯ ಮೇರೆಗೆ ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ 43 ವರ್ಷದ ನೇಪಾಳ ಮೂಲದ ಪ್ರಭಾತ್ ಕುಮಾರ್ ಚೌರಾಸಿಯಾ ಎಂಬಾತನನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಚೌರಾಸಿಯಾ ಐಎಸ್‌ಐ ಕಾರ್ಯಕರ್ತರಿಗೆ ಸಿಮ್ ಕಾರ್ಡ್‌ಗಳನ್ನು ಖರೀದಿಸಿ ಪೂರೈಸುತ್ತಿದ್ದನೆಂಬ ಮಾಹಿತಿ ದೊರಕಿದ ನಂತರ ಅವನ ಚಟುವಟಿಕೆಗಳ ಮೇಲೆ ನಿಗಾ ವಹಿಸಲಾಯಿತು.ಕಠ್ಮಂಡುವಿನಲ್ಲಿ ಸ್ವಂತ ಸಂಸ್ಥೆ ಪ್ರಾರಂಭಿಸಿದ್ದರೂ ಆರ್ಥಿಕ ನಷ್ಟದಿಂದಾಗಿ ಹತಾಶನಾಗಿ ಐಎಸ್‌ಐ ಕಾರ್ಯಕರ್ತರೊಂದಿಗೆ ಕೈಜೋಡಿಸಿದ್ದನೆಂದು ಹೇಳಿಕೊಂಡಿದ್ದಾನೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *