Breaking News

ಪಂಜಾಬ್ ಪ್ರವಾಹ: ₹13 ಸಾವಿರ ಕೋಟಿ ನಷ್ಟ; ದೆಹಲಿ ಸರ್ಕಾರದಿಂದ ₹5 ಕೋಟಿ ನೆರವು

ದೆಹಲಿ ಬಿಜೆಪಿ ಸರ್ಕಾರ, ಪ್ರವಾಹ ಪೀಡಿತ ಪಂಜಾಬ್‌ಗೆ ₹ 5 ಕೋಟಿ ನೆರವನ್ನು ಮಂಗಳವಾರ ಬಿಡುಗಡೆ ಮಾಡಿದೆ. ಹಾಗೆಯೇ, ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ಸಾಧ್ಯವಿರುವ ಎಲ್ಲ ರೀತಿಯ ನೆರವು ನೀಡುವುದಾಗಿ ಪಂಜಾಬ್‌ ಸಿಎಂ ಭಗವಂತ ಮಾನ್ ಅವರಿಗೆ ಭರವಸೆ ನೀಡಿದ್ದಾರೆ.ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಗುಪ್ತಾ, ‘ಪಂಜಾಬ್‌ನಲ್ಲಿ ವಿನಾಶಕಾರಿ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ ನೆರವಾಗುವುದಕ್ಕಾಗಿ ದೆಹಲಿ ಸರ್ಕಾರವು ಇಂದು ₹ 5 ಕೋಟಿ ನೆರವು ಬಿಡುಗಡೆ ಮಾಡಿದೆ’ ಎಂದು ತಿಳಿಸಿದ್ದಾರೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *