Breaking News

ಮಾಜಿ ಸಚಿವರ ಬಾಲಂಗೋಚಿಗಳಿಂದ ₹360 ಕೋಟಿ ಲೂಟಿ!

ಹೋಬಳಿಯ ದೊಡ್ಡಬೆಲೆ ಗ್ರಾಮದಲ್ಲಿ 360 ಕೋಟಿ ರೂ. ಮೌಲ್ಯದ ಸರ್ಕಾರಿ ಭೂಮಿ ಕಬಳಿಕೆ ಹಗರಣ ಬೆಳಕಿಗೆ ಬಂದಿದೆ. ಶಾಸಕರ ಆಪ್ತರು ನಕಲಿ ದಾಖಲೆಗಳ ಮೂಲಕ ಭೂಮಿ ಕಬಳಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಹೋರಾಟಗಾರರ ಅನುಮಾನಾಸ್ಪದ ಸಾವುಗಳ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ.ನಾರಾಯಣಪ್ಪ ಮತ್ತು ಲಕ್ಕಪ್ಪ ಸಹೋದರರು ನಕಲಿ ದಾಖಲೆಗಳ ಆಧಾರದ ಮೇಲೆ 350 ಕೋಟಿಗೂ ಹೆಚ್ಚು ಮೌಲ್ಯದ ಸರ್ಕಾರಿ ಜಮೀನು ಕಬಳಿಸಿರುವ ಆರೋಪ ಹೊರಬಿದ್ದಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *