Breaking News

ನೇಪಾಳ | ಮಧ್ಯಂತರ ಸರ್ಕಾರ ರಚನೆಗೆ ಯತ್ನ; ಮುಂಚೂಣಿಯಲ್ಲಿ ಮೂವರ ಹೆಸರು.

ಯುವ ಸಮುದಾಯದ ಪ್ರತಿಭಟನೆ, ಹಿಂಸಾಚಾರದಿಂದಾಗಿ ಅರಾಜಕತೆ ಮನೆ ಮಾಡಿರುವ ನೇಪಾಳದಲ್ಲಿ ಮಧ್ಯಂತರ ಸರ್ಕಾರ ರಚನೆ ಕುರಿತಂತೆ ಪ್ರಯತ್ನಗಳು ಬುಧವಾರ ನಡೆದಿವೆ. ಮಧ್ಯಂತರ ಸರ್ಕಾರ ಮುನ್ನಡೆಸಲು, ಸುಪ್ರೀಂ ಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕಾರ್ಕಿ, ಕಠ್ಮಂಡು ಮೇಯರ್ ಬಾಲೇಂದ್ರ ಶಾ ಹಾಗೂ ವಿದ್ಯುತ್‌ ಮಂಡಳಿಯ ಮಾಜಿ ವ್ಯವಸ್ಥಾಪಕ ನಿರ್ದೇಶಕ ಕುಲಮಾನ್ ಘೀಸಿಂಗ್ ಅವರ ಹೆಸರುಗಳನ್ನು ಪ್ರತಿಭಟನೆ ನಡೆಸುತ್ತಿರುವ ಜೆನ್‌-ಝೀ ಯುವ ಸಮುದಾಯ ಪರಿಗಣಿಸುತ್ತಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *