ಶಿರಾಡಿ ಗ್ರಾಮದ ಸಂಪ್ಯಾಡಿ ಎಂಬಲ್ಲಿ ಓಮನ (53) ಎಂಬವರು ಸಂಶಯಾಸ್ಪದವಾಗಿ ಸಾವನ್ನಪ್ಪಿದ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ.ಮನೆ ಮಂದಿ ಗುರುಮಂದಿರದಲ್ಲಿನ ಕಾರ್ಯಕ್ರಮಕ್ಕೆ ಹೋಗಿದ್ದ ಸಂದರ್ಭದಲ್ಲಿ ತನ್ನ ತಾಯಿ ಮನೆಗೆ ಹೋಗಿ ಬರುತ್ತೇನೆಂದು ತಿಳಿಸಿದ್ದ ಓಮನ ಅವರು ದಿನ ಕಳೆದರೂ ಮರಳಿ ಬಾರದೇ ಇದ್ದಾಗ ಅವರ ತವರು ಮನೆಗೆ ಫೋನ್ ಮಾಡಿ ವಿಚಾರಿಸಿದಾಗ ಅವರು ಅಲ್ಲಿಗೆ ಬಂದಿಲ್ಲದಿರುವುದು ತಿಳಿಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

