Breaking News

ವಿದ್ಯುತ್‌ ಶಾಕ್‌ಗೆ ಯುವಕ ಬಲಿ: ಶವ ಹೂತಿಟ್ಟಿದ್ದ ಲೈನ್‌ಮನ್‌ ಬಂಧನ .

ಗುಡಿಬಂಡೆ ತಾಲೂಕಿನಲ್ಲಿ ಪೋಲಂಪಲ್ಲಿ ಗ್ರಾಮದಲ್ಲಿ ವಿದ್ಯುತ್‌ ಶಾಕ್‌ಗೆ ಬಲಿಯಾದ ಯುವಕನನ್ನು ಯಾರ ಗಮನಕ್ಕೂ ಬಾರದೇ ಕೆರೆಯಲ್ಲಿ ಹೂತಿಟ್ಟ ಪ್ರಕರಣವನ್ನು ಗುಡಿಬಂಡೆ ಠಾಣೆ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಲೈನ್‌ಮೆನ್‌ ಚಂದ್ರಕುಮಾರ್‌ ಮೃತ ಯುವಕನ ಶವವನ್ನು ಸಮೀಪದ ಕೆರೆಯಲ್ಲಿ ಹೂತಿಟ್ಟು ಪರಾರಿಯಾಗಿದ್ದನು.ಘಟನೆ ಸಂಬಂಧ ಮೃತನ ಅಣ್ಣ ಗಂಗರಾಜು ಬುಧವಾರ ನೀಡಿದ ದೂರನ್ನು ಆಧರಿಸಿ, ತನಿಖೆ ನಡೆಸಿದ ಪೊಲೀಸರು, ಲೈನ್‌ಮನ್‌ ಚಂದ್ರಕುಮಾರ್‌ನನ್ನು ಬಂಧಿಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *