ಧಾರವಾಡ 500 ಮೀ. ವ್ಯಾಪ್ತಿಯ ಹೊರಗಿರುವ ಪಂಪ್ಸೆಟ್ ವಿದ್ಯುತ್ ಸಂಪರ್ಕಗಳಿಗೆ ಈಗಾಗಲೇ ಶೇ. 60 ರಷ್ಟು ಇರುವ ರಿಯಾಯಿತಿಯನ್ನು ಶೇ. 80 ರಷ್ಟು ಹೆಚ್ಚಳ ಮಾಡಿ ಯಾವುದೇ ಅಕ್ರಮ, ಹೆಚ್ಚುವರಿ ಆರ್ಥಿಕ ವೆಚ್ಚವಾಗದಂತೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮವಹಿಸಲಾಗಿದೆ ಎಂದು ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.ಧಾರವಾಡ ಜಿಲ್ಲೆಯಲ್ಲಿ ಗೃಹ ಜ್ಯೋತಿ ಯೋಜನೆಯ ಗೃಹ ಬಳಕೆ ಸ್ಥಾವರಗಳು 5,59,183 ಪೈಕಿ 5,12,621 ಫಲಾನುಭವಿಗಳು ಇದ್ದು, ಶೇ. 92 ರಷ್ಟು ಫಲಾನುಭವಿಗಳಿಗೆ 2609.15 ಲಕ್ಷ ಅನುದಾನ ಹಂಚಿಕೆಯಾಗಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

