Breaking News

ಬೀದರ್ : ಅಪ್ರಾಪ್ತೆಯ ಅತ್ಯಾಚಾರ; ಆರೋಪಿ ಬಂಧನ.

ಮನೆಯಲ್ಲಿ ಆಟವಾಡುತಿದ್ದ 6 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಘಟನೆ ಬಸವಕಲ್ಯಾಣ ತಾಲೂಕಿನಲ್ಲಿ ನಡೆದಿದ್ದು, ಮಂಗಳವಾರ ಪ್ರಕರಣ ದಾಖಲಾಗಿದೆ.ಘಟನೆಯಿಂದ ಆಘಾತಕ್ಕೆ ಒಳಗಾಗಿದ್ದ ಪಾಲಕರು ಸೆ.9 ರಂದು ದೂರು ನೀಡಿದ್ದು, ಮುಡಬಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *