Breaking News

ಮಕ್ಕಳನ್ನು ಅಪಹರಿಸಿ ಭಿಕ್ಷಾಟನೆಗೆ ಕಳಿಸುತ್ತಿದ್ದವನಿಗೆ 28 ವರ್ಷ ಜೈಲು

ಸ್ಥಳೀಯರಾದ ಅಂಕುರ್ ಪಾಂಡೆ ಎನ್ನುವವರು ಮಿಶ್ರಾ, ಮಕ್ಕಳಿಗೆ ಹೊಡೆಯುತ್ತಿರುವುದನ್ನು ಮತ್ತು ಕೆಲ ವಸ್ತುಗಳನ್ನು ಮಾರಾಟ ಮಾಡುವಂತೆ ಬಲವಂತ ಮಾಡುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಷಯ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿದಾಗ ಮಕ್ಕಳ ಮೇಲೆ ಹಲ್ಲೆಯಾಗಿರುವುದನ್ನು ಕಂಡು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ತನಿಖೆಯ ವೇಳೆ ಮಕ್ಕಳನ್ನು ಅಪಹರಣ ಮಾಡಿರುವುದನ್ನು ಮಿಶ್ರಾ ಒಪ್ಪಿಕೊಂಡಿದ್ದನು. 2023ರ ಆ.27ರಂದು ಮಿಶ್ರಾ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ ಚಾರ್ಜ್‌ಶೀಟ್‌ ಸಲ್ಲಿಸಿದ್ದು, ನ್ಯಾಯಾಲಯ ಮಿಶ್ರಾ ದೋಷಿ ಎಂದು ತೀರ್ಪು ನೀಡಿ ಶಿಕ್ಷೆ ಮತ್ತು ದಂಡ ವಿಧಿಸಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *