Breaking News

ಸುಂಟಿಕೊಪ್ಪ; ಪೌರ ಕಾರ್ಮಿಕರ ಧರಣಿ.

ಸುಂಟಿಕೊಪ್ಪ ಗ್ರೇಡ್-1 ಗ್ರಾಮ ಪಂಚಾಯಿತಿಯ ಪೌರ ಕಾರ್ಮಿಕರು ತಮ್ಮ ಸೇವೆಯ ಅನುಮೋದನೆಗಾಗಿ ಹಾಗೂ ಕನಿಷ್ಠ ವೇತನಕ್ಕಾಗಿ ಆಗ್ರಹಿಸಿ ಬುಧವಾರ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಸಾಂಕೇತಿಕವಾಗಿ ಧರಣಿ ನಡೆಸಿದರು.ಒಂದು ವೇಳೆ ಇದಕ್ಕೂ ಸಿಇಒ ನಿರ್ಲಕ್ಷ್ಯ ತೋರಿದ್ದಲ್ಲಿ ಮುಂದಿನ ದಿನಗಳಲ್ಲಿ ಅನಿರ್ದಿಷ್ಟಾವಧಿಯವರೆಗೆ ಎಲ್ಲ ಕೆಲಸ ಸ್ಥಗಿತಗೊಳಿಸಿ, ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಧರಣಿ ವೇಳೆ, ರಂಗಸ್ವಾಮಿ, ಗಾಯತ್ರಿ, ಮಣಿಕಂಠ, ಮುನಿಸ್ವಾಮಿ, ರಾಮಚಂದ್ರ, ವಿಶ್ವ, ರವಿ, ರಾಜ, ಮುರುಗೇಶ್, ರಮೇಶ, ಸಣ್ಣ ಉಪಸ್ಥಿತರಿದ್ದರು‌.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *